ರಾಜ್ಯ ನ್ಯೂಸ್

ಆದಿತ್ಯವಾರದ ರಾಶಿ ಭವಿಷ್ಯ .


ಶ್ರೀ ಆದಿತ್ಯನ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ವಿಶ್ರಾಂತವಿಲ್ಲದ ಕೆಲಸದಿಂದ ಅನಾರೋಗ್ಯ ಬಾದೆ. ಪ್ರತಿಷ್ಠಿತ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಹಿನ್ನಡೆ. ಮನೆಯಲ್ಲಿ ಶುಭ ಸಮಾರಂಭ ಸಾಧ್ಯತೆ. ಕೆಟ್ಟ ಜನರ ಸಹವಾಸದಿಂದ ನಿಮ್ಮ ವ್ಯಕ್ತಿತ್ವಕ್ಕೆ ಕಳಂಕ ಹಚ್ಚಬಹುದು, ಆದಷ್ಟು ಅವರನ್ನು ದೂರದಲ್ಲಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಹುದಿನದ ನಂತರ ಬಂಧುಮಿತ್ರರ ಭೇಟಿಯಾಗಲಿದ್ದಾನೆ. ನಿಮ್ಮ ಕೆಲಸದಲ್ಲಿ ನಿಮ್ಮಿಂದ ಸಾಧ್ಯಾಸಾಧ್ಯತೆ ಪರಾಮರ್ಶಿಸಿ ಮುಂದಿನ ಯೋಜನೆ ರೂಪಿಸಿ. ಆಪ್ತರ ಸಹಾಯದಿಂದ ನಿಮ್ಮ ಉದ್ಯೋಗದಲ್ಲಿ ಬದಲಾವಣೆ. ಹಣಕಾಸಿನ ವಿಷಯದಲ್ಲಿ ಮಂದಗತಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ದೃಢತೆಯಿಂದ ಕೆಲಸ ಕಾರ್ಯಗಳಲ್ಲಿ ಲಾಭಾಂಶ ತರಲಿದೆ. ಕನಸುಗಳನ್ನು ನನಸು ಮಾಡಲು ಪ್ರಯತ್ನಪಡಿ. ಯಾವುದೇ ಮಾತಿಗೆ ಆವೇಶದಿಂದ ಚರ್ಚಿಸುವುದು ಬೇಡ. ಉದ್ಯೋಗ ಮತ್ತು ಮನೆಯ ಪರಿಸ್ಥಿತಿಯಲ್ಲಿ ಬದಲಾವಣೆ ತನ್ನಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಒತ್ತಡದ ಮನಸ್ಸಿನಿಂದ ಹೊರ ಬರಲು ಪ್ರಯತ್ನಿಸಿ. ಕೊಟ್ಟಿರುವ ಸಾಲ ಪಾವತಿಯಾಗುತ್ತದೆ. ಸ್ನೇಹಿತರ ಸಹಾಯದಿಂದ ಬರುವ ಕಷ್ಟ ದೂರವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ವೈವಾಹಿಕ ಜೀವನ ಕೊಂಚ ಮಟ್ಟಿಗೆ ಏರುಪೇರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿರ್ಧರಿತ ಕೆಲಸಗಳು ಪೂರ್ಣಗೊಳ್ಳುವ ಅವಕಾಶ. ಅನಿರೀಕ್ಷಿತವಾಗಿ ಕೆಲಸದಲ್ಲಿ ಉನ್ನತ ಸ್ಥಾನ. ವ್ಯವಹಾರದಲ್ಲಿ ಲಾಭ ಗಳಿಕೆ. ಮನೆಗೆ ವಸ್ತುಗಳ ಖರೀದಿಸುವಿಕೆ ಇಂದು ನಿಮ್ಮಿಂದ ಸಾಧ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕ್ರಿಯಾತ್ಮಕ ಬುದ್ಧಿವಂತಿಕೆಯಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಆರೋಗ್ಯದಲ್ಲಿ ಏರು-ಪೇರು ಸಾಧ್ಯತೆ ಇದೆ. ತಡರಾತ್ರಿ ಮೋಜು ಮಸ್ತಿಗಳಲ್ಲಿ ಸ್ನೇಹಿತರೊಡನೆ ಹೋಗುವುದು ಒಳಿತಲ್ಲ. ಸಂಗಾತಿಯೊಡನೆ ಪ್ರೇಮದಿಂದ ಇರುವುದು ಸಂತೋಷ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಶೈಕ್ಷಣಿಕ ಉನ್ನತಿಗೆ ಪರಿಶ್ರಮ ಅಗತ್ಯ. ನಿಮ್ಮ ಬಾಕಿ ಉಳಿದಿರುವ ಕೆಲಸ ಪೂರ್ಣಗೊಳ್ಳುವ ನಿರೀಕ್ಷೆ. ಸಹೋದರರ ಜೊತೆ ವಾಗ್ವಾದ ಬೇಡ. ಕೆಲವು ಯೋಜಿತ ಕಾರ್ಯಗಳಿಗೆ ಸಂಗಾತಿಯಾ ಮಾತನ್ನು ಕೇಳುವುದು ಲಾಭಕಾರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ
ನಿಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಗೃಹ ಸಂಬಂಧಿ ಕೆಲಸದಿಂದ ಅಧಿಕ ಖರ್ಚು. ವ್ಯವಹಾರದಲ್ಲಿ ವಿಸ್ತರಣೆ ಆಗುವ ಸಂದರ್ಭವಿದೆ. ಅನಗತ್ಯ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ,ಸಾಲ ಬಾದೆ ಹೆಚ್ಚಾಗುವ ಸಂದರ್ಭ. ವಿಭಿನ್ನ ವಿಚಾರಗಳಿಂದ ನಿಮ್ಮ ಕಾರ್ಯ ಯೋಜನೆ ಅಸ್ತಿತ್ವಕ್ಕೆ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಕ್ಕಳಿಂದ ಶುಭ ಸುದ್ದಿ ನಿರೀಕ್ಷೆ. ಆರ್ಥಿಕ ಯೋಜನೆಗಳನ್ನು ಲಾಭಕರವಾಗಿ ಮಾರ್ಪಡಿಸಲು ಕೆಲವು ಕ್ರಿಯಾತ್ಮಕ ಚಟುವಟಿಕೆ ಅಗತ್ಯ. ಕೆಲವು ಮೋಸದ ವ್ಯವಹಾರ ಜಾಲದಲ್ಲಿ ಬೀಳದಿರಿ. ಗುರುಹಿರಿಯರ ಅಭಿಪ್ರಾಯದಂತೆ ನಡೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ಹೊಸತನದಿಂದ ಕೂಡಿದ ದಿನವಾಗಿದೆ. ಹಲವು ದಿನಗಳ ಪೂಜೆಯ ಕಾರ್ಯಗಳು ಇಂದು ನೆರವೇರಲಿದೆ. ಕೆಲವು ಗೊಂದಲಗಳು ಅಥವಾ ಸಣ್ಣ ತಪ್ಪುಗಳು ಬೇಸರ ತರಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿನ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಸಂಘ ಸಹವಾಸ ದುಶ್ಚಟಗಳಿಗೆ ಸಿಲುಕದಿರಿ. ಹೊಸದಾದ ಆವಿಷ್ಕಾರದಲ್ಲಿ ಮನಸ್ಸು ಚಡಪಡಿಸುತ್ತದೆ. ನಿಮಗೆ ಅದೃಷ್ಟದ ಬಾಗಿಲು ತೆರೆದಿದೆ ಅವಕಾಶವನ್ನು ಉಪಯೋಗಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ವ್ಯವಸ್ಥಿತ ಯೋಜನೆಯಲ್ಲಿ ಮತ್ತೊಬ್ಬರ ಪ್ರವೇಶವನ್ನು ನಿಷೇಧಿಸಿ ನಿಮ್ಮ ವಿರುದ್ಧ ಮಾತನಾಡುವ ಮಂದಿ ಸುಮ್ಮನಾಗುತ್ತಾರೆ ಹೊಸ ಕೆಲಸದಿಂದ ಆರ್ಥಿಕ ಚೈತನ್ಯ ಹಾಗೂ ಒತ್ತಡದ ಜೀವನ ಎದುರಿಸಬೇಕಾಗುತ್ತದೆ ಧನಾತ್ಮಕ ಶಕ್ತಿ ವೃದ್ದಿಯಿಂದ ಶುಭ ಫಲಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

16 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago