Featured

ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ : ಓವೈಸಿ -Vishwanews24

ಔರಂಗಾಬಾದ್: ನಾಥುರಾಮ್ ಗೋಡ್ಸೆ ಮಹಾತ್ಮ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದರೆ, ಭಾರತದ ಆಧುನಿಕ ಗೋಡ್ಸೆಗಳು ಪ್ರತೀನಿತ್ಯ ಕೊಲ್ಲುತ್ತಲೇ ಇದ್ದಾರೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನಾಥುರಾಮ್ ಗೋಡ್ಸೆ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದ್ದರು. ಆದರೆ, ಆಧುನಿಕ ಯುಗದ ಗೋಡ್ಸೆಗಳು ಭಾರತದ ಗಾಂಧಿಗಳನ್ನು ದಿನದ ಆಧಾರದ ಮೇಲೆ ಹತ್ಯೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಗಾಂಧೀಜಿಯವರಿಗೆ ಗೋಡ್ಸೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಆದರೆ, ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ. ಗಾಂಧೀಜಿ ಪ್ರೀತಿ ಮಾಡಿದ್ದ ಈ ರಾಷ್ಟ್ರವನ್ನು ರಕ್ಷಣೆ ಮಾಡಿ ಎಂದು ಗಾಂಧೀಜಿಯವರ ಅನುಯಾಯಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರುಿ, ಮೋದಿ ಹಾಗೂ ಗೃಹ ಸಚಿವರು ಭಾರತದಲ್ಲೆಡೆ ಎನ್ಆರ್’ಸಿ ಮಾಡುತ್ತೇವೆಂದು ಹೇಳುತ್ತಿದ್ದಾರೆ. ಭಾರತದಲ್ಲಿ ಸಂವಿಧಾನವಿದೆ ಎಂಬುದನ್ನು ಅವರು ಮರೆತಂದಿದ್ದಾರೆಂದು ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

16 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago