ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.
ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ನಿವಾಸಿಯಾಗಿ ಕುರಿಗಾಹಿಯಾಗಿದ್ದ ಅವರು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ ಸಮಾಜದ ಪರವಾಗಿ ಪ್ರಕೃತಿ ಸಂರಕ್ಷಣೆ ಮಾಡಿದ್ದು, ಹಲವಾರು ವರ್ಷಗಳಿಂದ ಕುಂದುರು ಬೆಟ್ಟದಲ್ಲಿ 16 ಕೆರೆ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಜಲ ಮೂಲಗಳನ್ನ ಪುನರ್ಚೇತನ ಮಾಡಿದ್ದಾರೆ.
ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24
ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ದೊರಕ್ಕಿದ್ದವು.
ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…