ಉಡುಪಿ: ಆನ್ ಲೈನ್ ಉದ್ಯೋಗದ ಆಮಿಷ ಒಡ್ಡಿ ಮಹಿಳೆಯೋರ್ವರಿಗೆ ವಂಚಿಸಿದ ಘಟನೆ ನಡೆದಿದೆ.
ಮಾಧವಿ ಅವರು ಉದ್ಯೋಗ ಅನ್ವೇಷಣೆಯಲ್ಲಿ ಇರುವಾಗ ಮಾರ್ಚ್ 15ರಂದು ವಾಟ್ಸಪ್ ನಲ್ಲಿ ಅಪರಿಚಿತ ನೊರ್ವ ಆನ್ಲೈನ್ ನಲ್ಲಿ ಪಾರ್ಟ್ ಟೈಮ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಾರ್ಚ್ 15ರಿಂದ ಮಾರ್ಚ್ 20ರವರೆಗೆ 2,52,600 ರೂ. ಗಳನ್ನು ಆರೋಪಿಯ ವಿವಿಧ ಖಾತೆಗಳಿಗೆ ಜಮೆ ಮಾಡಿಸಿಕೊಂಡಿದ್ದಾನೆ.
ಆದರೆ ಬಳಿಕ ಉದ್ಯೋಗ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…