Featured

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ..

ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು : ಯು.ಟಿ ಖಾದರ್‌

ಬೆಂಗಳೂರು : ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌ ಹೇಳಿದರು.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ತರಕಾರಿ ತಾಜಾ ಕಾಣಬೇಕು ಅಂತ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ, ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿಯ ಕುರಿತು ಮಾತನಾಡಿ, ಮುಂದಿನ ವಾರ ಅಥವಾ 15 ದಿನದಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರ ಜೊತೆ ಸಭೆ ಮಾಡಲಿದ್ದೇವೆ. ಹೋಟೆಲ್‌ಗಳ ಪರಿಶೀಲನೆ ವೇಳೆ ಅನೇಕ ಲೋಪದೋಷ ಕಂಡುಬಂದಿದೆ. ಕ್ಲಬ್‌ನವರು ಹೋಟೆಲ್ ನವರು ಯಾವ ರೀತಿ ಆಹಾರ ತಯಾರಿಕೆ ಸುರಕ್ಷತೆ ಹಾಗೂ ಟ್ರೈನಿಂಗ್ ನೀಡುವ ಬಗ್ಗೆ ಯೋಜನೆ ರೂಪಿಸಿದ್ದೇವೆ. ಇಂದಿರಾ ಕ್ಯಾಂಟೀನ್‌ ವಿಚಾರದಲ್ಲಿ ಕೂಡ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

41 minutes ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

54 minutes ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

1 hour ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

3 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

3 hours ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

3 hours ago