ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ
ಉಡುಪಿಯ ಜನತೆಗೊಂದು ಸಂತಸದ ಸುದ್ದಿ.
ನಗರದ ಹೃದಯ ಭಾಗದಲ್ಲಿರುವ,ಕರಾವಳಿ ಕರ್ನಾಟಕದ ಅತಿ ದೊಡ್ಡ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ ಆನ್ ಲೈನ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ MI ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.
ಗುಣಮಟ್ಟ ಮತ್ತು ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್
2 ವರ್ಷಗಳ ಹಿಂದೆ ಆರಂಭವಾದ ಸಂಸ್ಥೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು,ತ್ವರಿತ ಗತಿಯ ಸರ್ವೀಸ್ ಕೂಡ ಲಭ್ಯವಿದೆ.ಅಷ್ಟೇ ಅಲ್ಲದೆ ಈಗಿನ ಟ್ರೆಂಡ್ ಗೆ ತಕ್ಕ ಹೊಸ-ಹೊಸ ಬ್ರಾಂಡ್ ಗಳಾದ Vivo, Oppo,RealMe,Samsung,Nokia ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಲಭ್ಯವಿದ್ದು MI Smart tv,Bluetooth Headphones,Bluetooth Speaker,Headphones,Power Bank,Selfie stick ಹಾಗೂ ಸುಲಭ ಕಂತುಗಳಲ್ಲಿ ಮೊಬೈಲ್ ಖರೀದಿಸಲು EMI ಸೌಲಭ್ಯವೂ ಲಭ್ಯವಿದೆ.
ಈ ಆಫರ್ ನವಂಬರ್ 14 ರಿಂದ 18 ರ ತನಕ ಮಾತ್ರ.ತ್ವರೆ ಮಾಡಿ,ಇಂದೇ ಭೇಟಿ ನೀಡಿ ನಿಮ್ಮ ಕನಸಿನ ಮೊಬೈಲ್ ನಿಮ್ಮದಾಗಿಸಿ.
ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್. ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಗುರಿ
ನಂದ ಕಮರ್ಷಿಯಲ್ ಕಾಂಪ್ಲೆಕ್ಸ್,
ಕೋರ್ಟ್ ರೋಡ್,
ತುಳುನಾಡ್ ಟವರ್ಸ್,
ಉಡುಪಿ.
ಫೋನ್ – 2524233
vishwanews24.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…