ಬೆಂಗಳೂರು: ಆಫ್ಘಾನಿಸ್ಥಾನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಎಲ್ಲಾ ಪ್ರಯತ್ನಗನ್ನು ಮಾಡಲಾಗುತ್ತಿದೆ. ಭಾರತ ರಾಯಭಾರ ಕಚೇರಿ ಜತೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕನ್ನಡಿಗರನ್ನು ಕರೆತರಲಾಗಿದೆ. ಆ ದೇಶದಲ್ಲಿ ದೂರ ದೂರದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎನ್ನುವ ಮಾಹಿತಿ ಕಲೆಹಾಕುತ್ತಿದ್ದೇವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದರು.
ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಕನ್ನಡಿಗರಿಗೆ ಪ್ರಾಣ ಹಾನಿ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕನ್ನಡಿಗರನ್ನು ಕರೆತರಲು ನೋಡಲ್ ಅಧಿಕಾರಿ ನೇಮಿಸಿದ್ದೇವೆ ಎಂದು ಸಿಎಂ ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…