ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್ – Vishwanews24

Share this on WhatsAppಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ.. ಬೆಂಗಳೂರು, : ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ. ಈ … Continue reading ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್ – Vishwanews24