ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಆಪ್ ಪಕ್ಷದವರು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದಬಗ್ಗೆ ಪ್ರತಿಕ್ರಿಯಿಸಿದ ಅವರು ಆಪ್ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಬಿಜೆಪಿಗೆ ಅನುಕೂಲವಾಗುವಂತೆ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನು ನಾವು ಗೋವಾ ಸೇರಿದಂತೆ ಹಲವು ಕಡೆ ನೋಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:
ಗುಜರಾತ್‌ನಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರುತ್ತಿಲ್ಲ. ವಿರೋಧ ಪಕ್ಷಗಳಲ್ಲಿನ ವೋಟ್ ವಿಭಜನೆಯಾಗುತ್ತಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ನಮಗೆ ಗುಜರಾತ್‌ನಲ್ಲಿ ಹೆಚ್ಚು ಸೀಟ್‌ಗಳ ನಿರೀಕ್ಷೆಯಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…