Featured

ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ , ಅವರು ಬಿಜೆಪಿಗೆ ಅನುಕೂಲವಾಗುವಂತೆ ಪ್ರಚಾರ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಕಿಡಿ – Vishwanews24

ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ , ಅವರು ಬಿಜೆಪಿಗೆ ಅನುಕೂಲವಾಗುವಂತೆ ಪ್ರಚಾರ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಆಪ್ ಪಕ್ಷದವರು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ  ಚುನಾವಣಾ ಫಲಿತಾಂಶದಬಗ್ಗೆ ಪ್ರತಿಕ್ರಿಯಿಸಿದ ಅವರು ಆಪ್ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಬಿಜೆಪಿಗೆ ಅನುಕೂಲವಾಗುವಂತೆ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನು ನಾವು ಗೋವಾ ಸೇರಿದಂತೆ ಹಲವು ಕಡೆ ನೋಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: 

ಗುಜರಾತ್‌ನಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರುತ್ತಿಲ್ಲ. ವಿರೋಧ ಪಕ್ಷಗಳಲ್ಲಿನ ವೋಟ್ ವಿಭಜನೆಯಾಗುತ್ತಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ನಮಗೆ ಗುಜರಾತ್‌ನಲ್ಲಿ ಹೆಚ್ಚು ಸೀಟ್‌ಗಳ ನಿರೀಕ್ಷೆಯಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

4 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago