ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಜಟ್ಟಿಪಳ್ಳರವರು ನೇಮಕಗೊಂಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸ್ಥಾಪಕ ಸದಸ್ಯರಾಗಿ ಪ್ರಸ್ತುತ ಉಪ ಸಂಚಾಲಕರಾಗಿರುವ ಇವರನ್ನು ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ ರವರು ನೇಮಕಗೊಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಗೊಳಿಸಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಪಕ್ಷ ಜಿಲ್ಲಾ ಸಮಿತಿಯನ್ನು ಪುನರ್ಚಿಸಿದೆ. ನಿವೃತ್ತ KAS ಆಧಿಕಾರಿ ಮಥಾಯಿ ಮತ್ತು ಅಶೋಕ್ ಅಡಮಲೆ ಯವರನ್ನು ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾ ಸಂಯೋಜಕರನ್ನಾಗಿ ರಾಜ್ಯ ಸಮಿತಿ ನಿಯೋಜಿಸಿದೆ. ಪಕ್ಷದ ನೂತನ ಜಿಲ್ಲಾ ಸಮಿತಿ ರಚನೆಯಾಗಿದ್ದು ವಿಧಾನ ಸಭಾ ಕ್ಷೇತ್ರ ಸಮಿತಿಗಳ ಪುನಾರಚನೆ ನಡೆಯಲಿದೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…