Featured

ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ – Vishwanews24

ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿ ಸೇರ್ಪಡೆ

ಚಂಡೀಗಢ: ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಆಮ್‌ ಆದ್ಮಿ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಚುನಾವಣೆಯಲ್ಲಿ ಅಕ್ರಮಗಳ ಆರೋಪದ ನಂತರ ಹೊಸದಾಗಿ ಚುನಾಯಿತರಾದ ಮೇಯರ್ ಮನೋಜ್ ಸೋಂಕರ್ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ಈ ಬೆಳವಣಿಗೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿದ ನೇಹಾ ಮುಸಾವತ್, ಪೂನಂ ದೇವಿ, ಎಎಪಿ ನಮಗೆ ಸುಳ್ಳು ಭರವಸೆಗಳನ್ನು ನೀಡಿದೆ. ಇಂದು, ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು. ಇನ್ನು ಪ್ರಧಾನಿ ಮೋದಿಯವರು ಮಾಡಿದ ಕೆಲಸಗಳಿಂದ ಸ್ಫೂರ್ತಿ ಪಡೆದು ಬಿಜೆಪಿಗೆ ಸೇರಿದ್ದಾಗಿ ತಿಳಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

10 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

11 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

11 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

11 hours ago