Featured

ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವ : ಸಿದ್ದರಾಮಯ್ಯ – Vishwanews24

ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವ : ಸಿದ್ದರಾಮಯ್ಯ – Vishwanews24

ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಚಂದ್ರುನನ್ನು ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವರು. ಹರ್ಷ ಕೊಲೆ ಪ್ರಕರಣದಲ್ಲೂ ಇದೇ ರೀತಿ ಹೇಳಿಕೆ ನೀಡಿದ್ದರು. ಹರ್ಷ ವಿರುದ್ಧ ಕ್ರಿಮಿನಲ್ ಕೇಸ್ ಇದೆ ಎಂದಿದ್ದರು. ನಂತರ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ. ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಹಾಗೇ ಹೇಳಿಕೆ ನೀಡಿದ್ದರು. ಆಗ ಗೃಹ ಸಚಿವರು ಏನು ಹೇಳಿದ್ದರೆಂದು ಗೊತ್ತಿದೆ. ಇಂತಹವರು ಗೃಹ ಸಚಿವರಾಗಿದ್ದು ನಮ್ಮ ದೌರ್ಭಾಗ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇನ್ನು ಬೆಂಗಳೂರಿನ ಜೆಜೆ ನಗರ ವ್ಯಾಪ್ತಿಯಲ್ಲಿ ಚಂದ್ರು ಎಂಬ ಯುವಕನ ಕೊಲೆಯಾಗಿದ್ದು, ಯುವಕ ಚಂದ್ರುಗೆ ಉರ್ದು ಮಾತನಾಡಲು ಬರಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಹೇಳಿಕೆ ನೀಡಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago