ಆರವತ್ತು ವರ್ಷಗಳಲ್ಲಿ ಬಗೆಹರಿಯದ ದೇಶದ ಸಮಸ್ಯೆಗಳು ಮೋದಿ ಆಡಳಿತದ ಆರು ವರ್ಷದಲ್ಲಿ ಬಗೆಹರಿದಿದೆ: ಲಾಲಾಜಿ ಮೆಂಡನ್|vishwanews24

 

ಆರವತ್ತು ವರ್ಷಗಳಲ್ಲಿ ಬಗೆಹರಿಯದ ದೇಶದ ಸಮಸ್ಯೆಗಳು ಮೋದಿ ಆಡಳಿತದ ಆರು ವರ್ಷದಲ್ಲಿ ಬಗೆಹರಿದಿದೆ: ಲಾಲಾಜಿ ಮೆಂಡನ್|vishwanews24

ಕಾಪು: ಮೋದಿ ಸರ್ಕಾರದ ಎಲ್ಲಾ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ಯಿಯವರೆಗೆ ತಲುಪಬೇಕೆಂಬ ಮತ್ತು ಎರಡು ಅವಧಿಯಲ್ಲಿ ಸಾಧಿಸಿದ ಮನೆಮನ ಮುಟ್ಟಬೇಕು,ಮೋದಿ ಅವಧಿಯಲ್ಲಿ ದೇಶದಲ್ಲಿ ಬಗೆಹರಿಯದ ಸಮಸ್ಯೆಗಳು ಈ ಎರಡು ಅವಧಿಯಲ್ಲಿ ಪೂರ್ಣವಾಗಿದೆ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ತಿಳಿಸಿದರು.
ಅವರು ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದರು.
ಮೋದಿಯ ಎರಡನೇ ಅವಧಿಯ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮದಲ್ಲಿ ಕಾರ್ಯಕ್ರಮ ಪ್ರಸಾರ ನಡೆಯಲಿದೆ ಎಂದರು.ಕೊರೋನಾ ರೋಗ ನಿಯಂತ್ರಣ ಮಾಡುವಲ್ಲಿ ಭಾರತ ಯಶಸ್ವಿಯಾಗುತ್ತಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಮಂಡಳ ಅಧ್ಯಕ್ಷ ಶ್ರೀಕಾಂತ್ ನಾಯಕ್,ಕಾರ್ಯದರ್ಶಿ ಗೋಪಾಲಕೃಷ್ಣ ರಾವ್,ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ,ಸದಸ್ಯೆ ಶಿಲ್ಪಾ ಜಿ ಸುವರ್ಣ, ಪಕ್ಷದ ವಕ್ತಾರ ಗುರುಪ್ರಸಾದ್ ಶೆಟ್ಟಿ ಬಾಳೆಬೈಲು ಉಪಸ್ಥಿತರಿದ್ದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

17 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

17 hours ago