Featured

ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ : ಸಿದ್ದರಾಮಯ್ಯ – Vishwanews24

ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ : ಸಿದ್ದರಾಮಯ್ಯ

ನಂಜನಗೂಡು: ಶೋಷಣೆ, ದೌರ್ಜನ್ಯ ಮಾಡಲು ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇರಬೇಕೆಂದು ಆರೆಸ್ಸೆಸ್ ಬಯಸುತ್ತದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಂಜನಗೂಡಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಶೋಷಣೆಗೊಳಗಾದ ಜನರಿಗೆ ಮೀಸಲಾತಿ ನೀಡಬೇಕೆಂಬುದು ಅಂಬೇಡ್ಕರ್‌ ಆಶಯವಾಗಿತ್ತು. ಆದರೆ, ಪ್ರಧಾನಿ ಮೋದಿಯವರು ಮೇಲ್ವರ್ಗದ ಸಾಮಾನ್ಯ ಸಮುದಾಯದ ಬಡವರಿಗೂ ಸಹ ಶೇ.10ರಷ್ಟು ಮೀಸಲಾತಿ ನೀಡಿದರು. ಹೀಗಾದರೆ, ಸಮಾಜದಲ್ಲಿ ಹೇಗೆ ಸಮಾನತೆ ಬರಲು ಸಾಧ್ಯ” ಎಂದು ಪ್ರಶ್ನಿಸಿದರು.

ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಜಾತಿ ವ್ಯವಸ್ಥೆ ಇದೇ ರೀತಿ ಮುಂದುವರಿಯಲು ಇಷ್ಟ ಪಡುತ್ತದೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾದರೆ ಇವರಿಗೆ ಶೋಷಣೆ ಮಾಡಲು ಆಗುವುದಿಲ್ಲ. ಇದಕ್ಕಾಗಿಯೇ ಮುಸಲ್ಮಾನರನ್ನು ಬೆದರು ಬೊಂಬೆ ಮಾಡಿಕೊಂಡು ದೇಶ ಒಡೆಯುತ್ತಿದ್ದಾರೆ ಎಂದು ಟೀಕಿಸಿದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

16 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

17 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

17 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

17 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

17 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 hours ago