Featured

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಮೇಷ: ಸೋಮಾರಿತನ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ಆಲೋಚನೆ, ದೈವ ಚಿಂತನೆಗಳು, ಮಕ್ಕಳಿಂದ ತೊಂದರೆ, ಉದ್ಯೋಗದಲ್ಲಿ ತೊಂದರೆ.

ವೃಷಭ: ಮಾಟ ಮಂತ್ರ ತಂತ್ರದ ಭೀತಿ, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ, ಸಂಗಾತಿಯಿಂದ ಸಮಸ್ಯೆ, ಉದ್ಯೋಗದ ಬದಲಾವಣೆ.

ಮಿಥುನ: ಕೋರ್ಟ್ ಕೇಸ್‍ಗಳ ಚಿಂತೆ, ಶತ್ರುಗಳ ಕಾಟ ಸಾಲದ, ಬಾಧೆಗಳು, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ಸಮಸ್ಯೆ.

ಕಟಕ: ಪ್ರೀತಿ-ಪ್ರೇಮದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಅನುಕೂಲ, ಬಂಧು ಬಾಂಧವರಿಂದ ಅನುಕೂಲ, ಉದ್ಯೋಗದಲ್ಲಿ ತೊಂದರೆ ಮಾಟ

ಸಿಂಹ: ಆರೋಗ್ಯದಲ್ಲಿ ಸಮಸ್ಯೆ, ವ್ಯವಹಾರದಲ್ಲಿ ಅನುಕೂಲ, ತಂದೆಯಿಂದ ಅನುಕೂಲ. ಸ್ಥಿರಾಸ್ತಿಯಿಂದ ಅನುಕೂಲ.

ಕನ್ಯಾ: ಮಕ್ಕಳಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಜೂಜು ರೇಸ್ ಲಾಟರಿಗಳಿಂದ ಸಮಸ್ಯೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಪ್ರಯಾಣದಲ್ಲಿ ತೊಂದರೆ, ಉದ್ಯೋಗದಲ್ಲಿ ಒತ್ತಡ

ತುಲಾ: ವಾಹನಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಯಲ್ಲಿ ತೊಂದರೆ, ಮಕ್ಕಳಿಂದ ತೊಂದರೆ, ಆರ್ಥಿಕ ಅಭಿವೃದ್ಧಿ

ವೃಶ್ಚಿಕ: ಆರೋಗ್ಯ ಸಮಸ್ಯೆ, ದೂರ ಪ್ರಯಾಣದಲ್ಲಿ ಅನುಕೂಲ, ಆರ್ಥಿಕ ಅಭಿವೃದ್ಧಿ, ರಾಜಕಾರಣಿಗಳಿಂದ ಅನುಕೂಲ, ಉದ್ಯೋಗದಲ್ಲಿ ಅನುಕೂಲ.

ಧನಸ್ಸು: ಆರ್ಥಿಕ ಸಮಸ್ಯೆ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಅನುಕೂಲ, ಮಕ್ಕಳಿಂದ ಅನುಕೂಲ, ಶತ್ರು ದಮನ, ಮಾತಿನಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸಗಳು.

ಮಕರ: ವ್ಯಾಪಾರ ವ್ಯವಹಾರದಲ್ಲಿ ಅನಾನುಕೂಲ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ.

ಕುಂಭ: ಉದ್ಯೋಗದಲ್ಲಿ ಅನುಕೂಲ, ದಾಯಾದಿಗಳಿಂದ ಸಮಸ್ಯೆ, ಒತ್ತಡ ಕಿರಿಕಿರಿಗಳು ದುಃಸ್ವಪ್ನಗಳು, ಸಂಗಾತಿ ನಡುವಳಿಕೆಯಲ್ಲಿ ಬದಲಾವಣೆ.

ಮೀನ: ಆರ್ಥಿಕ ಬೆಳವಣಿಗೆ, ಪ್ರಯಾಣದಲ್ಲಿ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 hour ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

2 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

2 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

2 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

3 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

3 hours ago