ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನ ಪ್ರಮಾಣ ಇನ್ನೂ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಈ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸೋದು ಸರಿಯಲ್ಲ, ಮಕ್ಕಳ ಆರೋಗ್ಯ ಮುಖ್ಯ ಎಂಬ ಕಾರಣಕ್ಕಾಗಿಯೇ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಲ್ಲವೇ? ಅದೇ ರೀತಿ ಎಸ್.ಎಸ್.ಎಲ್.ಸಿ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಕ್ಯಾನ್ಸಲ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯದಿದ್ರೆ ಏನು ಆಗೋದಿಲ್ಲ. ಮಕ್ಕಳ ಪ್ರಾಣದ ಜೊತೆ ಆಟ ಆಡಬೇಡಿ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಟಮಾರಿತನ ಬಿಡಬೇಕು. ಇದು ಅತ್ಯಂತ ಗಂಭೀರ ಪರಿಸ್ಥಿತಿ. ಪರೀಕ್ಷೆ ರದ್ದು ಮಾಡಿ ಎಂದು ಸರ್ಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…