Featured

ಆರೋಗ್ಯ ಕವಚ 108 ಹೊಸವರ್ಷದ ತುರ್ತು ಪ್ರತಿಸ್ಪಂದನ ಕ್ಕಾಗಿ – Vishwanews24

ಆರೋಗ್ಯ ಕವಚ 108 ಹೊಸವರ್ಷದ ತುರ್ತು ಪ್ರತಿಸ್ಪಂದನ ಕ್ಕಾಗಿ – Vishwanews24

ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸರ್ಜಿತ ಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ 30ರಿಂದ 35 ಪರ್ಸೆಂಟ್ ಅಪಘಾತ ಪ್ರಕರಣಗಳು ವರದಿಯಾಗಿವೆ.
108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ ಮುಂಜಾಗೃತ ವಾಗಿಯೇ ಎಲ್ಲಾ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇಡಿಸಲಾಗಿದೆ
ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕರಾದ Mahabala  ಅವರು ತಿಳಿಸಿದ್ದಾರೆ.
ಜೀವನ್ಮರಣದ ಗಾಯಗಳಿಂದ ನರಳುತ್ತಿರುವ ಗಾಯಳುಗಳನ್ನು ಸುರಕ್ಷಿತವಾಗಿ ಆಂಬುಲೆನ್ಸ್ ಗಳು ಲಭ್ಯ ಇರುವುದನ್ನು ಖಚಿತಪಡಿಸುತ್ತದೆ. ಹೆಚ್ಚಿನ ಸಂಖ್ಯೆ ಸಾವು-ನೋವುಗಳು ಅನಾಹುತಗಳು ಮಾಹಿತಿ ಪೊಲೀಸ್ ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago