ರಾಜ್ಯ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿದ ಮೋದಿ!!

ಹೌದು, ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಶೀಘ್ರದಲ್ಲೇ ನೀಡಲಿದೆ. ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.

ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.

ಈ ನೂತನ ಯೋಜನೆ ಯಾವಾಗ ಜಾರಿಯಾಗಲಿದೆ?

ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.

ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.

ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.

ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago