Featured

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌ – vishwanews24

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

ಬೆಂಗಳೂರು: ನಾನು ಏನು ತಪ್ಪು ಮಾಡಿಲ್ಲ. ಆರ್‌ಎಸ್‌ಎಸ್‌ ಗೀತೆ  ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದ್ದಾರೆ.

ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ ಇಂದು ಡಿಕೆಶಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಅ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ಅದನ್ನ ಪ್ರಶ್ನೆ ಮಾಡಿದ್ರೆ ಅವರು ಮೂರ್ಖರು ಎಂದು ಹೇಳಿದರು.

ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಅದೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದರು.

ಆರ್‌ಎಸ್‌ ಗೀತೆ ಹಾಡಿದ ವಿಚಾರದಲ್ಲಿ ರಾಜಕೀಯ ಮಾಡುವವರು ಮಾಡಲಿ. ಇಲ್ಲಿಗೆ ಈ ವಿಚಾರ ತೆರೆ ಎಳೆಯೋಣ. ರಾಹುಲ್ ಗಾಂಧಿ ಏನು ಕೇಳಿಲ್ಲ.ಯಾರು ಕೇಳಿಲ್ಲ‌. ಯಾರು ಮಾತನಾಡಿಲ್ಲ ಎಂದು ತಿಳಿಸಿದರು.

ಪಕ್ಷದಲ್ಲಿ ವಿರೋಧ ಮಾಡಿರೋದು ನನ್ನ ಹಿತೈಷಿಗಳಾಗಿದ್ದು ಅವರ ಸಲಹೆ ಪಡೆಯೋಣ. ಹರಿಪ್ರಸಾದ್ ಅವರ ಸಲಹೆ ಪಡೆಯುತ್ತೇನೆ. ಇಲ್ಲಿಗೆ ಬರುವ ಮುನ್ನ ಮಂಜುನಾಥನ ಬೊಟ್ಟು ಇಟ್ಟುಕೊಂಡಿದ್ದೇನೆ. ಬೆಳಗ್ಗೆ ಎದ್ದರೆ ಅಜ್ಜಯ್ಯ ನೋಡ್ತೀನಿ. ಫಾದರ್, ಮೌಲ್ವಿಗಳನ್ನು ಭೇಟಿಯಾಗುತ್ತೇನೆ. ನಾನು ಜಾತ್ಯಾತೀತ ವ್ಯಕ್ತಿ ಎಂದರು.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

1 day ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

1 day ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

1 day ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago