ಬೆಂಗಳೂರು: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ. ಬಸವಣ್ಣನವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಕರ್ನಾಟಕದಲ್ಲಿ ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರಕಾರದ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಎಲ್ಲರೂ ಪ್ರಾಮಾಣಿಕರಾಗಿರಬೇಕು, ಕಾಯಕವೇ ಕೈಲಾಸ ಎಂಬ ಬಸವಣ್ಣನವರು ಹೇಳಿದ್ದರೆ, ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆಯುತ್ತಿದೆ ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.
ಸಾಮಾಜಿಕ ನ್ಯಾಯ ಪರಿಕಲ್ಪನೆ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸಿತ್ತು. ಸಾಮರಸ್ಯ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ರೀತಿಯಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯಿಂದ ಜನರು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದ ಅವರು, ಸಮಾಜದಲ್ಲಿ ಕೋಮುಸಾಮರಸ್ಯ, ಜಾತಿ ಜಾತಿಗಳ ನಡುವೆ ಸಂಘರ್ಷ ಹುಟ್ಟು ಹಾಕಿ ಸಮಾಜದ ಸ್ವಾಸ್ಥ್ಯ ಹಾಳುಗೆಡವಿರುವ ಆರ್‌ಎಸ್‌ಎಸ್ ಹಾಗೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಇದಾಗಬೇಕು ಎಂದರೆ ಮತ್ತೆ 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…