ಬೆಂಗಳೂರು: ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಮಾತನಾಡಿ, ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಶಿವಕುಮಾರ್ ಬಂಧಿಸಿದರೆ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದರೆ ನಮ್ಮನ್ನೆಲ್ಲಾ ಬಂಧಿಸಿ ಎಂದು ಸವಾಲು ಎಸೆದರು.
ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಎದುರಾಳಿಗಳ ಧ್ವನಿ ಅಡಗಿಸಲು ದಾಳವಾಗಿ ಬಳಸಲಾಗುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವ ನಾಶ ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ದೇಶದ ಜನರು ಹಾಗೂ ಮಾಧ್ಯಮಗಳು ವಾಕ್ ಸ್ವಾತಂತ್ರ್ಯದ ರಕ್ಷಣೆಗೆ ಬರಬೇಕು ಎಂದರು.
ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಶಿವಕುಮಾರ್ ಕೇವಲ ಒಕ್ಕಲಿಗ ಸಮುದಾಯದ ಮುಖಂಡ ಅಲ್ಲ. ಇಡೀ ಕರ್ನಾಟಕ ರಾಜ್ಯಾದ್ಯಂತ ಡಿ.ಕೆ. ಶಿವಕುಮಾರ್ ತಮ್ಮ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಶಿವಕುಮಾರ್ ಬಂಧನ ಸಹಜವಾಗಿಯೇ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಇದು ಅವಶ್ಯಕತೆ ಇತ್ತೇ ಎಂಬ ಮಾತು ಕೇಳಿಬರುತ್ತಿದೆ. ದ್ವೇಷ ಸಾಧನೆಗಾಗಿಯೇ ಮಾಡಿದ್ದಾರೆಯೇ ಎಂದು ಸಮುದಾಯದಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…