ಮೇಷ ರಾಶಿ: ದಾಂಪತ್ಯದಲ್ಲಿ ಕಿರಿಕಿರಿ, ವ್ಯವಹಾರದಲ್ಲಿ ನಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಗುರು ನಿಂದನೆ, ಮಕ್ಕಳ ಭವಿಷ್ಯದ ಚಿಂತೆ, ಸಾಲದ ಚಿಂತೆ.
ವೃಷಭ ರಾಶಿ: ನೆರೆಹೊರೆಯವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ಸಾಲದ ಚಿಂತೆ.
ಮಿಥುನ ರಾಶಿ: ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ ಮತ್ತು ಬದಲಾವಣೆ, ಮಕ್ಕಳ ಭವಿಷ್ಯದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ ರಾಶಿ: ಸ್ವಯಂಕೃತ ಅಪರಾಧದಿಂದ ನಷ್ಟ, ಸ್ಥಿರಸ್ತಿಯಿಂದ ನಷ್ಟ, ವಾಹನದಿಂದ ತೊಂದರೆ, ಸೋಮಾರಿತನ, ಕೆಲಸಗಳಲ್ಲಿ ನಿರಾಸಕ್ತಿಗಳು.
ಸಿಂಹ ರಾಶಿ: ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ಅಧಿಕ ಖರ್ಚು, ಮಾಟ ಮಂತ್ರ ತಂತ್ರದ ಭೀತಿ, ಅಧಿಕ ಒತ್ತಡ.
ಕನ್ಯಾ ರಾಶಿ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಆರ್ಥಿಕ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ.
ತುಲಾ ರಾಶಿ: ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ.
ವೃಶ್ಚಿಕ ರಾಶಿ: ತಂದೆಯಿಂದ ಸಹಕಾರ, ಉದ್ಯೋಗ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ, ಕೆಲಸಗಾರರಿಂದ ನಷ್ಟ ಮತ್ತು ಕಿರಿಕಿರಿ.
ಧನಸ್ಸು ರಾಶಿ: ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ.
ಮಕರ ರಾಶಿ: ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಅಧಿಕ ಖರ್ಚು, ಬಂಧುಗಳಿಂದ ಅಪವಾದ.
ಕುಂಭ ರಾಶಿ: ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ.
ಮೀನ ರಾಶಿ: ವ್ಯವಹಾರದಲ್ಲಿ ಹಿನ್ನಡೆ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಎಳೆದಾಟ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…