Featured

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆಯೇ? ಚಿಂತಿಸದಿರಿ ಜೋತಿಷ್ಯಶಾಸ್ತ್ರದಲ್ಲಿದೆ ಪರಿಹಾರ -Vishwanews24

ಹಣಕಾಸಿನ ಹರಿವು ವ್ಯವಸ್ಥಿತವಾಗಿ ನಡೆಯದಿರಬಹುದು. ಆರ್ಥಿಕ ಜಂಜಾಟಗಳು ದಿನೇದಿನೇ ಹೆಚ್ಚಾಗುವುದು ಹಾಗೂ ಸಾಲಬಾದೆ ನಿಮ್ಮನ್ನು ಅವರಿಸಿ ಕೊಂಡಿರಬಹುದು ಇದು ನಿಮ್ಮ ಗ್ರಹಗತಿಗಳ ಕಾಡಾಟದಿಂದ ಅಥವಾ ನಿಮ್ಮ ವ್ಯವಸ್ಥಿತ ಕಾರ್ಯಾಚರಣೆಗಳಿಂದ ಹಾಗೂ ಶತ್ರು ವರ್ಗದ ಕೆಲವು ಸಮಸ್ಯೆಗಳಿಂದ ಆಗಿರಬಹುದು..

ಇವುಗಳಿಗೆ ಪರಿಹಾರವನ್ನು ನೋಡುವುದಾದರೆ.

ಮೊದಲನೆಯದಾಗಿ ನಿಮ್ಮ ಮನೆಯನ್ನು ಶುಚಿಗೊಳಿಸಿ ಗೋಮೂತ್ರವನ್ನು ಮನೆಯ ಮೂಲೆಗಳಿಗೆ ಹಾಕುವುದು ಇದರಿಂದ ಋಣಾತ್ಮಕ ಶಕ್ತಿ ಗಳು ಹೋಗಿ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ.

ಎರಡನೆಯದಾಗಿ ಪ್ರತಿದಿನ 11 ಬಾರಿ ಗಾಯಿತ್ರಿ ಮಂತ್ರ ಜಪಿಸುವುದರಿಂದ ಅಂದುಕೊಂಡಿರುವ ಕಾರ್ಯಗಳು ಲಾಭ ಪ್ರಮಾಣದಲ್ಲಿ ನಡೆಯುತ್ತದೆ.

ಮೂರನೆಯದಾಗಿ ಹನುಮಾನ್ ಚಾಲೀಸ್ ಮಂತ್ರವನ್ನು ಮಂಗಳವಾರದ ದಿನ 11 ಬಾರಿ ಜಪಿಸಿ ಇದರಿಂದ ಶತ್ರು ಭಾದೆ ಹಾಗೂ ಜನ ದೃಷ್ಟಿ ಅಂತಹ ಸಮಸ್ಯೆಗಳು ದೂರವಾಗುವುದು.

ಈ ಸರಳ ಪರಿಹಾರಗಳನ್ನು ಮಾಡಿ ಜೀವನದಲ್ಲಿ ಬೆಳವಣಿಗೆ ಸಾಧಿಸಿ.

ಹೆಚ್ಚಿನ ಮಾಹಿತಿ ಸಂಪರ್ಕಿಸಿ
ಪಂಡಿತ್ ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಅದ್ವಿತೀಯ ಹಾಗೂ ಅಭಿಷ್ಠ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

42 seconds ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

8 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

30 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago