ಶ್ರೀಲಂಕಾ,: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾವು ಈ ಬಿಕ್ಕಟ್ಟನ್ನು ನಿವಾರಿಸಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಇದೀಗ ಚಾಕೊಲೇಟ್, ಸುಗಂಧ ದ್ರವ್ಯಗಳು, ಶಾಂಪೂಗಳು ಸೇರಿದಂತೆ 300 ವಸ್ತುಗಳ ಆಮದಿನ ಮೇಲೆ ನಿಷೇಧ ಹೇರಿದೆ.
ಆಗಸ್ಟ್ 23 ರ ಮೊದಲು 300 ರೀತಿಯ ಸರಕುಗಳು ರಫ್ತು ಮಾಡಬೇಕು ಅವು ಸೆಪ್ಟೆಂಬರ್ 14 ರ ಮೊದಲು ಶ್ರೀಲಂಕಾವನ್ನು ತಲುಪುವ ಹಾಗೆ ನೋಡಿಕೊಳ್ಳಿ. ಅಂತವುಗಳನ್ನು ಮಾತ್ರ ಅನುಮತಿಸಲಾಗುತ್ತದೆ ಎಂದು ಶ್ರೀಲಂಕಾ ಸರ್ಕಾರ ಹೇಳಿದೆ.
ಇನ್ನು 1948 ರಲ್ಲಿ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಶ್ರೀಲಂಕಾವು ಬಿಕ್ಕಟ್ಟಿನಲ್ಲಿ ಮುಳುಗಿದ್ದು, ಫಾರೆಕ್ಸ್ ಮೀಸಲು ಹದಗೆಟ್ಟಿದ್ದರಿಂದ ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…