Featured

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿ ಕೂಂಡು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್- vishwanews24

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿ ಕೂಂಡು ಮೂಲ ಸೌಕರ್ಯಗಳಿಗೆಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ

ಉಡುಪಿ : ಕೊರೋನಾ ಮಹಾಮಾರಿಯಿಂದ ಇಡೀ ದೇಶವೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಂದಿಗ್ದ ಸಂದರ್ಭದಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಮೂಲ ಸೌಕರ್ಯಗಳು ಮತ್ತು ಆರೋಗ್ಯ ಕ್ಷೇತ್ರಕ್ಕೆ ಆಧ್ಯತೆ ನೀಡಿದ ಅತ್ಯುತ್ತಮ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ನೂತನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ರೈತರ ಆದಾಯ
ದ್ವಿಗುಣಗೊಳಿಸುವ ಜೊತೆಗೆ ಆರೋಗ್ಯ
ಕ್ಷೇತ್ರದ ಅಭಿವೃಧ್ಧಿ ಹಾಗೂ ಆತ್ಮನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಸಮೃಧ್ದ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago