Featured

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ :ರಕ್ಷಣಾ ವೆಚ್ಚ ಕಡಿತಗೊಳಿಸಲು ನಿರ್ಧಾರ -Vishwanews24

ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ ಮುಂದಿನ ಹಣಕಾಸು ವರ್ಷಕ್ಕೆ ರಕ್ಷಣಾ ಕ್ಷೇತ್ರಕ್ಕಾಗಿ ಮೀಸಲಿರಿಸುವ ಹಣದಲ್ಲಿ ಕಡಿತ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಡಾನ್ ಪತ್ರಿಕೆ ವರದಿ ಮಾಡಿದ್ದು, ಪಾಕಿಸ್ತಾನ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಪಾಕ್ ಸೇನೆ ಸ್ವಯಂ ಪ್ರೇರಿತವಾಗಿ ಈ ನಿರ್ಧಾರ ಕೈಗೊಂಡಿದ್ದು, ಇದೊಂದು ಅಪರೂಪದ ವಿದ್ಯಮಾನ ಎಂದು ವರದಿ ಮಾಡಿದೆ. ಆದರೆ ವರದಿಯಲ್ಲಿ ಪಾಕ್ ಸೇನೆ ತನ್ನ ಬಜೆಟ್ ನಲ್ಲಿ ಎಷ್ಟು ಪ್ರಮಾಣದ ಕಡಿತಗೊಳಿಸಿದೆ ಎಂಬುದರ ಕುರಿತು ಸ್ಪಷ್ಟ ವರದಿ ದೊರೆತಿಲ್ಲ. ಪಾಕ್ ಸೇನೆ ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

ಅಂತೆಯೇ ಈ ಬಗ್ಗೆ ಪಾಕಿಸ್ತಾನ ಸೇನೆಯ ಮಾಧ್ಯಮ ಘಟಕದ ಮಹಾನಿರ್ದೇಶಕ ಮೇಜರ್‌ ಜನರಲ್‌ ಅಸೀಫ್‌ ಗಫೂರ್‌ ಕೂಡ ಟ್ವೀಟ್ ಮಾಡಿದ್ದು, ‘ರಕ್ಷಣೆ ಮತ್ತು ಭದ್ರತೆ ವಿಷಯದಲ್ಲಿ ಯಾವುದೇ ರೀತಿ ರಾಜಿ ಮಾಡಿಕೊಳ್ಳದೆಯೇ ರಕ್ಷಣಾ ವೆಚ್ಚ ಕಡಿತಗೊಳಿಸಲಾಗುವುದು. ಎಲ್ಲ ರೀತಿಯ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ಎದುರಿಸಿ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

11 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago