Featured

ಆರ್ಯನ್ ಖಾನ್ ಬಂಧನ ಹಿನ್ನಲೆ : ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ -Vishwanews24

ಆರ್ಯನ್ ಖಾನ್ ಬಂಧನ ಹಿನ್ನಲೆ : ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ -Vishwanews24

ಮುಂಬೈ: ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯುನ್ ಖಾನ್ ಬಂಧನವಾದ ಹಿನ್ನಲೆಯಲ್ಲಿ ಸ್ನೇಹಿತ ಶಾರುಖ್ ಖಾನ್ ಮನೆಗೆ ಬಾಲಿವುಡ್ ತಾರೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ.

ಸಲ್ಮಾನ್ ಖಾನ್ ಬ್ಯಾಂಡ್‌ಸ್ಟ್ಯಾಂಡ್‌ನ ಶಾರುಖ್ ಖಾನ್ ಬಂಗಲೆ ಮನ್ನತ್‌ಗೆ ಆಗಮಿಸುತ್ತಿರುವ ದೃಶ್ಯಾವಳಿಗಳನ್ನು ಮಾಧ್ಯಮಗಳು ಪ್ರಸಾರ ಮಾಡಿದೆ. ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಕ್ರೂಸರ್ ಶಿಪ್‌ನಲ್ಲಿ ನಡೆದ ಪಾರ್ಟಿಯಲ್ಲಿ ಶಾರೂಖ್ ಖಾನ್ ಪುತ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ವೇಳೆ ಎನ್‌ ಸಿಬಿ ಪೊಲೀಸರು ದಾಳಿ ಮಾಡಿದ್ದು, ನಿಷೇದಿತ ಮಾದಕ ವಸ್ತುಗಳು ಸಿಕ್ಕಿವೆ ಎಂದಿ ವರದಿಯಾಗಿದೆ. ಈ ಹಿನ್ನೆಲೆ ಆರ್ಯನ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಆರ್ಯನ್ ಮತ್ತು ಇತರ ಇಬ್ಬರು ಶಂಕಿತರನ್ನು ಅಕ್ಟೋಬರ್ 4 ರವರೆಗೆ ಎನ್‌ಸಿಬಿ ಕಸ್ಟಡಿಗೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಸಲ್ಮಾನ್ ಖಾನ್ ಶಾರುಖ್ ಖಾನ್ ಅವರ ಮನೆ ಮನ್ನತ್ ಗೆ ಬರುವಂತೆ ಛಾಯಾಚಿತ್ರ ತೆಗೆಯಲಾಗಿದೆ. ಸಲ್ಮಾನ್ ತಮ್ಮ ರೇಂಜ್ ರೋವರ್ ನ ಮುಂದಿನ ಸೀಟಿನಲ್ಲಿ ಕುಳಿತಿದ್ದುಮನ್ನತ್ ಹೊರಗೆ ಜಮಾಯಿಸಿದ ಮಾಧ್ಯಮ ಸಿಬ್ಬಂದಿಗೆ ಸಲ್ಮಾನ್ ಸನ್ನೆ ಮಾಡುತ್ತಾ ಸಾಗಿ ಸಲ್ಮಾನ್ ತನ್ನ ಕಾರನ್ನು ಚಲಾಯಿಸಲು ದಾರಿ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ.

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

2 days ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

2 days ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

2 days ago