ಉಡುಪಿ

ಆರ್.ಎಸ್.ಎಸ್ ಕಾಪು ತಾಲೂಕು ಸಂಘಚಾಲಕ ತಾರನಾಥ್ ಕೋಟ್ಯಾನ್ ವಿಧಿವಶ.vishwanews24

ಕಾಪು: ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾಪು ತಾಲೂಕಿನ ಮಾನ್ಯ ಸಂಘ ಚಾಲಕರಾದ ತಾರನಾಥ್ ಕೋಟ್ಯಾನ್ ಅವರು ಅನಾರೋಗ್ಯದಿಂದ ನಿಧನವಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಉದ್ಯಮಿಯಾಗಿಯೂ ಹೆಸರು ಗಳಿಸಿದ್ದರು.
ಮಧ್ಯಾಹ್ನ 11.30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು ತದನಂತರ  ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago