ಕಾಪು: ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾಪು ತಾಲೂಕಿನ ಮಾನ್ಯ ಸಂಘ ಚಾಲಕರಾದ ತಾರನಾಥ್ ಕೋಟ್ಯಾನ್ ಅವರು ಅನಾರೋಗ್ಯದಿಂದ ನಿಧನವಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಉದ್ಯಮಿಯಾಗಿಯೂ ಹೆಸರು ಗಳಿಸಿದ್ದರು.
ಮಧ್ಯಾಹ್ನ 11.30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು ತದನಂತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ತಿಳಿಸಿದೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…