Featured

ಆರ್‌ ಎಸ್‌ ಎಸ್‌ ಚಟುವಟಿಕೆ ನಿರ್ಬಂಧಿಸುವ ಆದೇಶಕ್ಕೆ ಹೈಕೋರ್ಟ್ ತಡೆ – vishwanews24

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು :ಆರ್​ಎಸ್​ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಸಂಘರ್ಷ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರ್​​ಎಸ್​ಎಸ್ ಪಥಸಂಚಲನ ಅಥವಾ ಚಟುವಟಿಕೆಗಳನ್ನು ನಿರ್ಬಂಧಿಸಿ (ನೇರವಾಗಿ ಆರ್​ಎಸ್​ಎಸ್ ಹೆಸರಿಸಿಲ್ಲ) ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇದು ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಸರ್ಕಾರ, ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಪೀಠ ತಡೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸರ್ಕಾರದ ಆದೇಶ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ.​​ ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಸಂಬಂಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೇಲ್ಮನವಿ ಸಲ್ಲಿಸಲು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

14 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

14 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

17 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

17 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

17 hours ago