Featured

ಆರ್. ಧ್ರುವನಾರಾಯಣ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ : ರಾಹುಲ್‌ ಗಾಂಧಿ ಸಂತಾಪ – Vishwanews24

ಆರ್. ಧ್ರುವನಾರಾಯಣ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ : ರಾಹುಲ್‌ ಗಾಂಧಿ ಸಂತಾಪ

ಮೈಸೂರು: ಆರ್. ಧ್ರುವನಾರಾಯಣ ಅಗಲಿಕೆಗೆ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆರ್‌ ಧ್ರುವನಾರಾಯಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟ್‌ ಮೂಲಕ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ.

ಇನ್ನು ಆರ್. ಧ್ರುವನಾರಾಯಣ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಂಎಲ್‌ ಸಿ ಗೋವಿಂದರಾಜು, ಹೆಚ್.ಸಿ ಮಹದೇವಪ್ಪ, ಸಂಸದ ಸದಾನಂದ ಗೌಡ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

11 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

11 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

12 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

12 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

13 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

13 hours ago