ಆಳ್ವಾಸ್ ವಿರುದ್ಧ ಸಿಡಿದೆದ್ದ ಕರವೇ, ವಿದ್ಯಾರ್ಥಿಗಳ ಅಸಹಜ ಸಾವಿನ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ಉಡುಪಿಯಿಂದ ಮೂಡಬಿದ್ರೆ ಪಾದಯಾತ್ರೆ.
ಉಡುಪಿ: ಅವಿಭಜಿತ ಜಿಲ್ಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಪಡೆದಿರುವ ಮೂಡಬಿದಿರೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಅಸಹಜ ಸಾವಿನ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಿಡಿದೆದ್ದಿದೆ.
ನಿರಂತರವಾಗಿ ಆಳ್ವಾಸ್ ನಲ್ಲಿ ನಡೆಯುತ್ತಿರುವ ಅಸಜಜ ಸಾವುಗಳ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ದಿನಾಂಕ 17/ಸೆಪ್ಟಂಬರ್/2018 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯಿಂದ ಮೂಡಬಿದಿರೆಗೆ ಸುಮಾರು 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾಗಿ ಆಳ್ವಾಸ್ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್ ತಿಳಿಸಿದ್ದಾರೆ.
ಜಾಹಿರಾತು : ಪಂಡಿತ್ ಸುದರ್ಶನ್ ಭಟ್: 9663542672
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…