ಆಸಿಡ್ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwnaews24
ಆಸಿಡ್ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು : ಆಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದು, ಮಾಸಾಶನವನ್ನ 3 ಸಾವಿರಗಳಿಂದ 10 ಸಾವಿರಗಳಿಗೆ ಹೆಚ್ಚಿಸಲಾಗಿದೆ.
ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಸಿಡ್ ಸಂತ್ರಸ್ತರಿಗೆ 10 ಸಾವಿರ ಮಾಶಾಸಾನ ಹೆಚ್ಚಳ ಮಾಡಿದ್ದೇವೆ.
3 ಸಾವಿರದಿಂದ 10 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿದ್ದೇವೆ. ನಿರ್ದೇಶನದ ವ್ಯವಸ್ಥೆ ಬಗ್ಗೆ ನಾಳೆಯೊಳಗೆ ಆದೇಶ ಪ್ರಕಟಿಸಲಿದ್ದು, ಆದೇಶ ಪ್ರಕಟಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.
ಸನ್ಯಾಸಿಗಳ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ : ಪ್ರಮೋದ್ ಮುತಾಲಿಕ್ – Vishwanews24
