Featured

ಆಸಿಡ್‌ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwnaews24

ಆಸಿಡ್‌ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಆಸಿಡ್‌ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದು, ಮಾಸಾಶನವನ್ನ 3 ಸಾವಿರಗಳಿಂದ 10 ಸಾವಿರಗಳಿಗೆ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಸಿಡ್‌ ಸಂತ್ರಸ್ತರಿಗೆ 10 ಸಾವಿರ ಮಾಶಾಸಾನ ಹೆಚ್ಚಳ ಮಾಡಿದ್ದೇವೆ.

3 ಸಾವಿರದಿಂದ 10 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿದ್ದೇವೆ. ನಿರ್ದೇಶನದ ವ್ಯವಸ್ಥೆ ಬಗ್ಗೆ ನಾಳೆಯೊಳಗೆ ಆದೇಶ ಪ್ರಕಟಿಸಲಿದ್ದು, ಆದೇಶ ಪ್ರಕಟಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago