ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.
ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ.
ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…