ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಂಗಳವಾರ ನಸುಕಿನ ಜಾವ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಯಿತು.
ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ ಡಾ.ಸುನೀಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನೆರವೇರಿಸಿತು.
ಆಸ್ಕರ್ ಅವರು ಜು.19ರಂದು ಬೆಳಗ್ಗೆ ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬಿದ್ದಿದ್ದರು. ಸಣ್ಣ ಗಾಯವಾಗಿದ್ದರಿಂದ ಆಸ್ಕರ್ ಅದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಡಯಾಲಿಸಿಸ್ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದಾರೆ. ಈ ಸಂದರ್ಭ ತಲೆಗೆ ಪೆಟ್ಟಾಗಿರುವುದನ್ನು ವೈದ್ಯರು ಪತ್ತೆ ಹಚ್ಚಿ, ಐಸಿಯುಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…