Featured

ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ; ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ  ಅಂತಿಮ ದರ್ಶನಕ್ಕಾಗಿ ಅವಕಾಶ -Vishwanews24

ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ; ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ  ಅಂತಿಮ ದರ್ಶನಕ್ಕಾಗಿ ಅವಕಾಶ -Vishwanews24

ಉಡುಪಿ : ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ನಾಯಕ ಕಾಂಗ್ರೆಸ್‍ನ ರಾಷ್ಟ್ರೀಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ತರಲಾಗುತ್ತಿದೆ.

ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.

ನಾಳೆ (ಸೆ.14) ಬೆಳಿಗ್ಗೆ 9 ಗಂಟೆಗೆ ಉಡುಪಿಯ ಶೋಕಮಾತೆ ಚರ್ಚ್ ಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

ಬಳಿಕ ಮಂಗಳೂರಿಗೆ ತೆಗೆದುಕೊಂಡು ಹೋಗಿ ನಂತರ ಸೆ.15 ರಂದು ಬೆಂಗಳೂರಿನ ಸೈಂಟ್ ಫ್ಯಾಟ್ರಿಕ್ ಚರ್ಚ್‍ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago