ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್, ಸ್ಫೋಟಕ ಬ್ಯಾಟ್ಸ್‌ಮನ್ ಆಂಡ್ರ್ಯೂ ಸೈಮಂಡ್ಸ್(46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಆಲಿಸ್ ನದಿ ಸೇತುವೆ ಬಳಿ ಇರುವ ಹರ್ವೆ ರೇಂಜ್ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮಾರ್ಚ್‌ನಲ್ಲಿ ಶೇನ್ ವಾರ್ನ್ ಮತ್ತು ರಾಡ್ ಮಾರ್ಷ್ ಅವರ ದುರಂತ ಸಾವಿನ ನಂತರ ಈ ವರ್ಷ ಹಠಾತ್ ನಿಧನರಾದ ಮೂರನೇ ಆಸ್ಟ್ರೇಲಿಯಾದ ಕ್ರಿಕೆಟರ್ ಆಗಿದ್ದಾರೆ.
ಶನಿವಾರ ರಾತ್ರಿ 11 ಗಂಟೆಯ ವೇಳೆ ಸೇತುವೆ ಬಳಿ ಸಂಚರಿಸುತ್ತಿದ್ದಾಗ ಸೈಮಂಡ್ಸ್ ಕಾರು ರಸ್ತೆಯಿಂದ ಉರುಳಿದೆ ಎಂದು ಕ್ವೀನ್ಸ್‌ಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ. ದುರಂತ ಸಂಭವಿಸುವ ಸಮಯದಲ್ಲಿ ಸೈಮಂಡ್ಸ್ ಒಬ್ಬರೇ ಕಾರಿನಲ್ಲಿ ಸಂಚರಿಸುತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…