ಉಡುಪಿ: ಉಡುಪಿಯ ಪೆರ್ಡೂರಿನ ಶಿಲ್ಪಾ ಹೆಗ್ಡೆ ಅವರು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ನೇತೃತ್ವದ ಲಿಬರಲ್ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ಇದು ಮಹತ್ವಾದ ನಿರ್ಣಯಗಳನ್ನು ಕೈಗೊಳ್ಳುವ ರಾಜ್ಯ ಕಮಿಟಿಯಾಗಿದೆ.
ಶಿಲ್ಪಾ ಹೆಗ್ಡೆ ಅವರು ಪೆರ್ಡೂರಿನ ಮೋಹನದಾಸ್ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ದಂಪತಿಯ ಪುತ್ರಿಯಾಗಿದ್ದು, ಇವರು ಹುಟ್ಟಿ ಬೆಳೆದಿದ್ದು ಪೆರ್ಡೂರಿನಲ್ಲಿ. ನಿಟ್ಟೆಯಲ್ಲಿ ತಾಂತ್ರಿಕ ಶಿಕ್ಷಣವನ್ನು ಮುಗಿಸಿರುವ ಶಿಲ್ಪಾ, 2001 ರಿಂದ ಆಸ್ಟ್ರೇಲಿಯಾದಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಿಲ್ಪಾ ಹೆಗ್ಡೆ ಅವರು, ಆಸ್ಟ್ರೇಲಿಯಾದ ಹತ್ತು ಮಹಿಳಾ ರಾಜಕಾರಣಿಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದು, 2013ರಲ್ಲಿ ಆಸ್ಟ್ರೇಲಿಯಾ ಫೆಡರಲ್ ಚುನಾವಣೆಯಲ್ಲಿ ವಿಕ್ಟೋರಿಯಾದ ವಿಲ್ಸ್ ಕ್ಷೇತ್ರಕ್ಕೆ ಲಿಬರಲ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…