Featured

ಆಸ್ಟ್ರೇಲಿಯಾ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಉಡುಪಿಯ ಶಿಲ್ಪಾ ಹೆಗ್ಡೆ ಆಯ್ಕೆ -Vishwanews24

ಆಸ್ಟ್ರೇಲಿಯಾ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಉಡುಪಿಯ ಶಿಲ್ಪಾ ಹೆಗ್ಡೆ ಆಯ್ಕೆ -Vishwanews24

ಉಡುಪಿ: ಉಡುಪಿಯ ಪೆರ್ಡೂರಿನ ಶಿಲ್ಪಾ ಹೆಗ್ಡೆ ಅವರು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌‌ ಮಾರಿಸನ್‌‌‌ ನೇತೃತ್ವದ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.

ಇದು ಮಹತ್ವಾದ ನಿರ್ಣಯಗಳನ್ನು ಕೈಗೊಳ್ಳುವ ರಾಜ್ಯ ಕಮಿಟಿಯಾಗಿದೆ.

ಶಿಲ್ಪಾ ಹೆಗ್ಡೆ ಅವರು ಪೆರ್ಡೂರಿನ ಮೋಹನದಾಸ್ ಹೆಗ್ಡೆ ಹಾಗೂ ಶಶಿಕಲಾ‌ ಹೆಗ್ಡೆ ದಂಪತಿಯ ಪುತ್ರಿಯಾಗಿದ್ದು, ಇವರು ಹುಟ್ಟಿ ಬೆಳೆದಿದ್ದು ಪೆರ್ಡೂರಿನಲ್ಲಿ. ನಿಟ್ಟೆಯಲ್ಲಿ ತಾಂತ್ರಿಕ ಶಿಕ್ಷಣವನ್ನು ಮುಗಿಸಿರುವ ಶಿಲ್ಪಾ, 2001 ರಿಂದ ಆಸ್ಟ್ರೇಲಿಯಾದಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿಲ್ಪಾ ಹೆಗ್ಡೆ ಅವರು, ಆಸ್ಟ್ರೇಲಿಯಾದ ಹತ್ತು ಮಹಿಳಾ ರಾಜಕಾರಣಿಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದು, 2013ರಲ್ಲಿ ಆಸ್ಟ್ರೇಲಿಯಾ ಫೆಡರಲ್‌‌ ಚುನಾವಣೆಯಲ್ಲಿ ವಿಕ್ಟೋರಿಯಾದ ವಿಲ್ಸ್‌‌ ಕ್ಷೇತ್ರಕ್ಕೆ ಲಿಬರಲ್‌‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago