Featured

ಆಸ್ಟ್ರೇಲಿಯಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಭಾರತಕ್ಕೆ 13 ರನ್‍ಗಳ ರೋಚಕ ಜಯ -Vishwanews24

ಆಸ್ಟ್ರೇಲಿಯಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಭಾರತಕ್ಕೆ 13 ರನ್‍ಗಳ ರೋಚಕ ಜಯ -Vishwanews24

ಕ್ಯಾನಬೆರ‍್ರಾಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್‌ಗಳ ಗೆಲುವು ಸಾಧಿಸಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭಿಕ ಜತೆಯಾಟ ದೊರೆಯಲಿಲ್ಲ. ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ಜೋಡಿ ಬಿರುಸಿನ ಬ್ಯಾಟಿಂಗ್‌ ಮೂಲಕ ತಂಡಕ್ಕೆ ನೆರವಾಯಿತು. ಪಾಂಡ್ಯ 76 ಎಸೆತಗಳಲ್ಲಿ 92 ರನ್ ಹಾಗೂ ಜಡೇಜ 50 ಎಸೆತಗಳಲ್ಲಿ 66 ರನ್‌ ಗಳಿಸಿದರು. ಕೊನೆಯ ನಾಲ್ಕು ಓವರ್‌ಗಳಲ್ಲಿ ಈ ಜೋಡಿ  59 ರನ್‌ ಪೇರಿಸಿತು. ಇದರಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 303 ರನ್‌ಗಳ ಸವಾಲಿನ ಗುರಿ ನೀಡಿತು.

ಪಂದ್ಯದ ಕೊನೆಯ ಓವರ್‌ನಲ್ಲಿ ಜಸ್‌ಪ್ರೀತ್‌ ಬೂಮ್ರಾ ಆ್ಯಡಮ್‌ ಜಂಪಾ ವಿಕೆಟ್‌ ಕಬಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 289 ರನ್‌ ಗಳಿಸಿತು. ನಾಯಕ ಆ್ಯರನ್‌ ಫಿಂಚ್ 75 (82), ಗ್ಲೆನ್‌ ಮ್ಯಾಕ್ಸ್‌ವೆಲ್‌ 59 (38) ಭರ್ಜರಿ ಆಟ ಪ್ರದರ್ಶಿಸಿದರು.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

6 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

16 minutes ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

22 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

37 minutes ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

1 hour ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago