ಕೋಲ್ಕತ್ತ : ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆ ಕುರಿತಂತೆ ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ. ಹಾಗೂ ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
“ಮೋದಿ ಅಥವಾ ಬಿಜೆಪಿಯದ್ದಾಗಿರದೇ ದೇಶಕ್ಕೆ ಸೇರಿದ ಆಸ್ತಿಯನ್ನು ಮಾರಾಟ ಮಾಡುವುದು ಕುತಂತ್ರ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲದೆ, ಕೇಂದ್ರ ಸರಕಾರ ಆಸ್ತಿ ಮಾರಾಟ ಮಾಡಿ ಪಡೆದ ಹಣವನ್ನು ಚುನಾವಣೆ ಗೆಲ್ಲಲು ಬಳಕೆ ಮಾಡುತ್ತಿದೆ ಎಂದಿದ್ದಾರೆ. ಈ ವಿಚಾರವನ್ನು ನಾನು ಖಂಡಿಸುತ್ತೇನೆ. ಮಾರಾಟ ಮಾಡಲು ಮುಂದಾಗಿರುವ ಆಸ್ತಿಗಳು ದೇಶಕ್ಕೆ ಸೇರಿದ್ದಾಗಿದೆ. ಇದು ಬಿಜೆಪಿ ಅಥವಾ ಮೋದಿಗೆ ಸೇರಿದ್ದಲ್ಲ ಸ್ವತ್ತಲ್ಲ ಎಂದು ಗುಡುಗಿದ್ದಾರೆ.
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…