ಆಂಧ್ರಪ್ರದೇಶ : ಆಸ್ಪತ್ರೆಗೆ ದಾಖಲಾತಿ ನಿರಾಕರಿಸಿದ್ದರಿಂದಾಗಿ ಮಹಿಳೆಯೊಬ್ಬರು ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.
ಮಹಿಳೆಯೊಬ್ಬಳು ಆಸ್ಪತ್ರೆ ಆವರಣದಲ್ಲಿ ಭಾನುವಾರ ಬೆಳಗ್ಗೆಯಿಂದ ಓಡಾಡುತ್ತಿದ್ದಳು. ಆಕೆಯನ್ನು ಗರ್ಭಿಣಿ ಎಂದು ಗುರುತಿಸಲು ಸಾಧ್ಯವಾಗದ್ದರಿಂದ ಮತ್ತು ಆಕೆಯೊಂದಿಗೆ ಯಾರೂ ಇಲ್ಲದೇ ಇದ್ದುದರಿಂದ ಆಸ್ಪತ್ರೆ ಸಿಬಂದಿ ಆತಂಕದಿಂದಾಗಿ ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ್ದಾರೆ. ಆದರೆ ಸ್ವಲ್ಪ ಹೊತ್ತಿನಲ್ಲಿ ಆಕೆ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಹೆರಿಗೆ ನೋವಿನಿಂದ ನರಳಾಡುತ್ತಿದ್ದಳು. ಬಳಿಕ ಮಗುವಿನ ತಲೆ ಹೊರಗೆ ಬರುತ್ತಿರುವುದು ಕಂಡು ಬಂದಿದೆ. ಕೂಡಲೇ ಕೆಲವು ಮಹಿಳೆಯರು ಆಕೆಯ ಸಹಾಯಕ್ಕೆ ಧಾವಿಸಿ ಬೆಡ್‌ಶೀಟ್ ಅಡ್ಡ ಹಿಡಿದರು. ಅಷ್ಟರಲ್ಲಿ ವೈದ್ಯಾಧಿಕಾರಿ ಮತ್ತು ಆಸ್ಪತ್ರೆ ಹೆರಿಗೆ ಸಿಬಂದಿಯೂ ಅಲ್ಲಿಗೆ ಆಗಮಿಸಿ ಮಹಿಳೆಗೆ ನೆರವು ನೀಡಿದರು.
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ – Vishwanews24
ಬಳಿಕ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದರಿಂದ ಕೂಡಲೇ ಅದೇ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಯಿತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…