Featured

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ. ಆಗಸ್ಟ್‌ 1 ರಂದು ಮೈಸೂರಿಗೆ ಭೇಟಿ ನೀಡಲಿರುವ ಅವರು, ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮೈಸೂರಿಗೂ ಅವಿನಾಭಾವ ನಂಟಿದೆ. ನರೇಂದ್ರ ಮೋದಿ ಅವರು ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗಿದ್ದಾಗಲೂ 3 ಬಾರಿ ಮೈಸೂರಿಗೆ ಭೇಟಿ ನೀಡಿದ್ದಾರೆ. 2004ರ ಅಕ್ಟೋಬರ್‌ನಲ್ಲಿ ಪುರಭವನದಲ್ಲಿ ಆಂಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಪಾಲ್ಗೊಂಡಿದ್ದರು. ಅಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ 28 ಅಕ್ಟೋಬರ್ 2009 ರಂದು ಹಮ್ಮಿಕೊಂಡಿದ್ದ ದಸರಾ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಮರುದಿನ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ ಭಾಗವಹಿಸಿ ಆಡಳಿತಕ್ಕೆ ಸಂಬಂಧಿಸಿದಂತೆ ಗೋಷ್ಠಿಯಲ್ಲಿ ಪಾಲ್ಗೊಂಡ್ದಿರು.

2014 ಏಪ್ರಿಲ್ 8 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ವಾತನಾಡಿದ್ದರು

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago