ಬೆಂಗಳೂರು: ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇನ್ನು ಮೂರು ದಿನದಲ್ಲಿ ಹೊರ ಬೀಳಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. ಅಂದು karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…