ಕಾಪು : ಜೇಸಿಐ ಕಾಪು, ಯುವವಾಹಿನಿ ಕಾಪು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ, ರಕ್ಷಣಾಪುರ ಬೀದಿಬದಿ ವ್ಯಾಪಾರಸ್ಥರ ಸಂಘ ಕಾಪು, ಯಾರ್ಡ್ ಫ್ರೆಂಡ್ಸ್ ಉಳಿಯಾರಗೋಳಿ ಹಾಗೂ ಕಲ್ಯ ಜವನೆರ್ ಜಂಟಿ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಽ ಕೇಂದ್ರದ ನೇತೃತ್ವದಲ್ಲಿ ಆ. 23 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾಪು ಜೇಸಿಐ ಭವನದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರ ಪ್ರಕಟಣೆಯು ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…