Featured

ಆ.25 ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ – Vishwanews24

ಆ.25 ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಕೊಡಗು : ಜಿಲ್ಲೆಯಲ್ಲಿ ಆ.24ರಿಂದ 27ರ ವರೆಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ..

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago