ತುಮಕೂರು: ಇಂಗ್ಲೀಷ್ ಪದ್ಯ ಹೇಳಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಬೆತ್ತದಿಂದ ಮನಸೋ ಇಚ್ಛೆ ಥಳಿಸಿರುವ ಘಟನೆ ಇಲ್ಲಿನ ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ನಡೆದಿದೆ.
ಒಂದನೇ ತರಗತಿ ವಿದ್ಯಾರ್ಥಿ ನಂದೀಶ್ ಇಂಗ್ಲಿಷ್ ಪದ್ಯ ಹೇಳಲು ಹಾಗೂ ಇಂಗ್ಲಿಷ್ ಅಕ್ಷರ ಬರೆಯಲು ತಡವರಿಸಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕಿ ಸೌಮ್ಯ ಮನಸೋ ಇಚ್ಛೆ ಬೆತ್ತದಿಂದ ಥಳಿಸಿದ್ದಾರೆ. ಪರಿಣಾಮ ಬಾಲಕನ ಮೈಯಲ್ಲಿ ವಿಪರೀತ ಬಾಸುಂಡೆ ಎದ್ದಿದೆ. ಮನೆಗೆ ಬಂದ ಬಳಿಕ ಬಾಲಕ ಪೋಷಕರಿಗೆ ವಿಷಯ ತಿಳಿಸಿದ್ದಾನೆ.
ಸದ್ಯ ಬಾಲಕನಿಗೆ ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನಿಗೆ ಎದ್ವಾತದ್ವಾ ಥಳಿಸಿದ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವಕ್ತಪಡಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…