ಲಂಡನ್ : ಲಾರ್ಡ್ಸ್ ಕ್ರಿಡಾಂಗಣದಲ್ಲಿ ಇಂದು ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು 64 ರನ್ ಗಳ ಅಂತರದಿಂದ ಸೋಲಿಸಿದ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಎಂದೆನಿಸಿಕೊಂಡಿದೆ
5 ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ 2019 ರ ಏಕದಿನ ವಿಶ್ವಕಪ್ ನಲ್ಲಿ ಅಂತಿಮ 4ರ ಘಟ್ಟ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ ನಡೆದ ರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 64 ರನ್ ಅಂತರದ ಗೆಲುವು ದಾಖಲಿಸಿದೆ.
ಹಾಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ. ಈ ವಿಶ್ವಕಪ್ ನಲ್ಲಿ ಆಡಿರುವ 7 ಪಂದ್ಯಗಳಲ್ಲಿ 6 ಗೆಲುವು ಮತ್ತು ಒಂದು ಸೋಲಿನೊಂದಿಗೆ 12 ಅಂಕ ಪಡೆದ ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…